ದೇಶ

ಉತ್ತರ ಪ್ರದೇಶ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಶಿಕ್ಷಕನ ಬಂಧನ

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವುದಾಗಿ ಶನಿವಾರ ಉತ್ತರ ಪ್ರದೇಶ...

ಉತ್ತರ ಪ್ರದೇಶ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಶಿಕ್ಷಕನ ಬಂಧನ
ಸಾಂದರ್ಭಿಕ ಚಿತ್ರ
Published On :
ಬಂದ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವುದಾಗಿ ಶನಿವಾರ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಹಣದ ಸಹಾಯ ಮಾಡುವುದಾಗಿ ಹೇಳಿ ತನ್ನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಸತತ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅರವಿಂದ್ ಎಂಬ ಶಿಕ್ಷಕನನ್ನು ಬಂಧಿಸಿರುವುದಾಗಿ ಮತೌಧ್ ಪೋಲಿಸ್ ಠಾಣಾ ಅಧಿಕಾರಿ ಅನಿತಾ ಸಿಂಗ್ ಚೌವ್ಹಾಣ್ ಅವರು ಹೇಳಿದ್ದಾರೆ.
ಆರೋಪಿ ಶಿಕ್ಷಕನನ್ನು ನಿನ್ನೆ ಬಂಧಿಸಲಾಗಿದ್ದು, ಸಂತ್ರಸ್ಥ ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಚೌವ್ಹಾಣ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.