ದೇಶ

ಮುಸ್ಲಿಮರೆಂಬ ಒಂದೇ ಕಾರಣಕ್ಕೆ ಮೋದಿ ಸರ್ಕಾರ ನಮ್ಮನ್ನು ಟಾರ್ಗೆಟ್ ಮಾಡುತ್ತಿದೆ: ಒವೈಸಿ

ಲವ್ ಜಿಹಾದ್ ಆರೋಪದಡಿ ವ್ಯಕ್ತಿಯನ್ನು ದಹಿಸಿದ ಘಟನೆ ಹಿನ್ನೆಲೆಯಲ್ಲಿ ಎಂಐಎಂ ನ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಮಾತನಾಡಿದ್ದು, ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರೆಂಬ ಒಂದೇ ಕಾರಣಕ್ಕೆ ನಮ್ಮನ್ನು ಟಾರ್ಗೆಟ್

ಮುಸ್ಲಿಮರೆಂಬ ಒಂದೇ ಕಾರಣಕ್ಕೆ ಮೋದಿ ಸರ್ಕಾರ ನಮ್ಮನ್ನು ಟಾರ್ಗೆಟ್ ಮಾಡುತ್ತಿದೆ: ಒವೈಸಿ
ಅಸಾವುದ್ದೀನ್ ಒವೈಸಿ
Published On :
ನವದೆಹಲಿ: ಲವ್ ಜಿಹಾದ್ ಆರೋಪದಡಿ ವ್ಯಕ್ತಿಯನ್ನು ದಹಿಸಿದ ಘಟನೆ ಹಿನ್ನೆಲೆಯಲ್ಲಿ ಎಂಐಎಂ ನ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಮಾತನಾಡಿದ್ದು, ಬಿಜೆಪಿ ಅಧಿಕಾರದಲ್ಲಿ ಮುಸ್ಲಿಮರೆಂಬ ಒಂದೇ ಕಾರಣಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ನಮ್ಮದೇ ದೇಶದಲ್ಲಿ ನಮ್ಮವರನ್ನು ಮುಸ್ಲಿಮರೆಂಬ ಒಂದೇ ಕಾರಣಕ್ಕೆ ಟಾರ್ಗೆಟ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಇಂತಹ ಮನಸ್ಥಿತಿಯುಳ್ಳವರನ್ನು ಉತ್ತೇಜಿಸುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಈ ರೀತಿಯ ಕೃತ್ಯಗಳು ಹೆಚ್ಚುತ್ತಿದೆ ಎಂದು ಒವೈಸಿ ಆರೋಪಿಸಿದ್ದಾರೆ. 
ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ ಲವ್ ಜಿಹಾದ್ ನಡೆಸಿದ ಆರೋಪದಡಿ ಓರ್ವ ಕಾರ್ಮಿಕನನ್ನು ದಹಿಸಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.