ಹಿರಿಯ ವಕೀಲ ರಾಜೀವ್ ಧವನ್ ರಾಜೀನಾಮೆ
ಹಿರಿಯ ವಕೀಲ ರಾಜೀವ್ ಧವನ್, ತಾವು ಇನ್ನು ಮುಂದೆ ವಕೀಲ ವೃತ್ತಿಯಲ್ಲಿ ಮುಂದುವರಿಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ......

Published On :
ನವದೆಹಲಿ: ಹಿರಿಯ ವಕೀಲ ರಾಜೀವ್ ಧವನ್, ತಾವು ಇನ್ನು ಮುಂದೆ ವಕೀಲ ವೃತ್ತಿಯಲ್ಲಿ ಮುಂದುವರಿಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಪತ್ರ ಮುಖೇನ ತಿಳಿಸಿದ್ದಾರೆ. ದೆಹಲಿ ಸರ್ಕಾರದ ಪ್ರಕರಣದಲ್ಲಿ ಆದ ಅಪಮಾನಕರ ಹಿನ್ನೆಡೆಯ ಬಳಿಕ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.
ಮುಖ್ಯ ನ್ಯಾಯಾಧೀಶ ಮಿಶ್ರಾ ಕಳೆದ ವಾರ ದೆಹಲಿ ಸರ್ಕಾರದ ಮನವಿ ಮತ್ತು ಅಯೋಧ್ಯೆಯ ವಿಷಯದಲ್ಲಿ ವಿಚಾರಣೆ ನಡೆಸಿದಾಗ ಕೆಲವು ಹಿರಿಯ ವಕೀಲರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಮುಖ್ಯ ನ್ಯಾಯಾಧೀಶರ ಕಛೇರಿಗೆ ತಲುಪಿದ ವಿತರಿಸಲಾದ ಸಂಕ್ಷಿಪ್ತ ಪತ್ರದಲ್ಲಿ,"ದೆಹಲಿ ಪ್ರಕರಣದಲ್ಲಿ ಉಂಟಾದ ಅಪಮಾನಕರಆಂತ್ಯದ ಬಳಿಕ ನಾನು ನ್ಯಾಯಾಲಯದ ಪ್ರಾಕ್ಟೀಸ್ ನಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ." ಎಂದು ಧವನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AyodhyaChief Justice of India Dipak Misraಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾRajeev Dhavansenior lawyerರಾಜೀವ್ ಧವನ್ಹಿರಿಯ ವಕೀಲ ಅಯೋಧ್ಯಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


