ದೇಶ

ಉತ್ತರ ಪ್ರದೇಶ: ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ

ಉತ್ತರ ಪ್ರದೇಶ ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆಯನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.

ಉತ್ತರ ಪ್ರದೇಶ: ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ
ಉತ್ತರ ಪ್ರದೇಶ: ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ
Published On :
ಲಖನೌ: ಉತ್ತರ ಪ್ರದೇಶ ಶಾಲೆಗಳಲ್ಲಿ ಕ್ರಿಸ್ ಮಸ್ ಆಚರಣೆಯನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. 
ಯೋಗಿ ಆದಿತ್ಯನಾಥ್ ಅವರ ಹಿಂದೂ ಯುವ ವಾಹಿನಿಯೊಂದಿಗೆ ಗುರುತಿಸಿಕೊಂಡಿರುವ ಹಿಂದೂ ಜಾಗರಣಾ ಮಂಚ್ ಅಲೀಘರ್ ನಲ್ಲಿರುವ ಹಿಂದೂ ವಿದ್ಯಾರ್ಥಿಗಳು ಬಹುಸಂಖ್ಯಾತರಾಗಿರುವ ಕ್ರೈಸ್ತ ಶಾಲೆಗಳಲ್ಲಿ  ಕ್ರಿಸ್ ಮಸ್ ಆಚರಣೆ ಮಾಡದಂತೆ ಹೇಳಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಪ್ರಕಟಿಸಿದೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಹಿಂದೂ ಜಾಗರಣ ಮಂಚ್ ನ ಅಧ್ಯಕ್ಷ ಸೋನು ಸವಿತ ಕ್ರಿಸ್ ಮಸ್ ಆಚರಣೆಗಾಗಿ ವಿದ್ಯಾರ್ಥಿಗಳಿಗೆ ಬೊಂಬೆಗಳು ಹಾಗೂ ಗಿಫ್ಟ್ ಗಳನ್ನು ತರುವಂತೆ ಸೂಚಿಸಲಾಗುತ್ತಿದೆ, ಈ ಮೂಲಕ ಮುಂದೊಂದು ದಿನ ಮತಾಂತರ ನಡೆಸುವ ಉದ್ದೆಶ ಹೊಂದಲಾಗಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.