ರಾಜ್ ಕೋಟ್ ವೆಸ್ಟ್ ವಿಧಾನಸಭಾ ಕ್ಷೇತ್ರದಿಂದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಗೆಲುವು
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿ ವಿಜಯ್ ರೂಪಾನಿ ಗೆಲುವು ದಾಖಲಿಸಿದ್ದಾರೆ.

Published On :
ರಾಜ್ ಕೋಟ್ ವೆಸ್ಟ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿ ವಿಜಯ್ ರೂಪಾನಿ ಗೆಲುವು ದಾಖಲಿಸಿದ್ದಾರೆ.
ರಾಜ್ ಕೋಟ್ ವೆಸ್ಟ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಇಂದ್ರನೀಲ್ ರಾಜ್ ಗುರು ವಿರುದ್ಧ ಸ್ಪರ್ಧಿಸಿದ್ದ ಗುಜರಾತ್ ಸಿಎಂ ರೂಪಾನಿ ಆರಂಭದಲ್ಲಿ ಹಿನ್ನಡೆ ಎದುರಿಸಿದ್ದರು. ಅಂತಿಮವಾಗಿ ಇಂದ್ರನೀಲ್ ರಾಜ್ ಗುರು ವಿರುದ್ಧ ಗೆಲುವು ದಾಖಲಿಸಿದ್ದಾರೆ.
ರಾಜ್ ಕೋಟ್ ವೆಸ್ಟ್ ವಿಧಾನಸಭಾ ಕ್ಷೇತ್ರ ಗುಜರಾತ್ ಗೆ 3 ಮುಖ್ಯಮಂತ್ರಿಗಳನ್ನು ನೀಡಿದ್ದು, ಕೇಶುಭಾಯ್ ಪಟೇಲ್, ನರೇಂದ್ರ ಮೋದಿ, ವಿಜಯ್ ರೂಪಾನಿ ಅವರು ಇದೇ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮುಖ್ಯಮಂತ್ರಿಗಳಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚುನಾವಣಾ ಫಲಿತಾಂಶPoll Resultsಪಶ್ಚಿಮರಾಜ್ ಕೋಟ್Gujarat chief minister Vijay RupaniRajkot West constituencyಗುಜರಾತ್ ಸಿಎಂ ವಿಜಯ್ ರೂಪಾನಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


