ಕರ್ನಾಟಕದಲ್ಲಿ ರಾಹುಲ್ ಗಾಂಧಿ ವರ್ಚಸ್ಸು ವರ್ಕ್ ಆಗುವ ವಿಶ್ವಾಸವಿದೆ: ಪರಮೇಶ್ವರ್
ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅವರ ವರ್ಚಸ್ಸು ವರ್ಕ್ ಆಗಲಿರುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

Published On :
ಬೆಂಗಳೂರು: ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅವರ ವರ್ಚಸ್ಸು ವರ್ಕ್ ಆಗಲಿರುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಯ ಬಳಿಕ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೂ ರಾಹುಲ್ ಗಾಂಧಿ ಅವರ ವರ್ಚಸ್ಸು ವರ್ಕ್ ಆಗಲಿದೆ ಎಂದಿದ್ದಾರೆ. ಗುಜರಾತ್ ಚುನಾವಣೆಯಿಂದ ಕಾಂಗ್ರೆಸ್ ನಲ್ಲಿ ಬದಲಾವಣೆ ಬಂದಿದೆ.
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಿಎಸ್ ಟಿ ಹಾಗೂ ನೋಟು ನಿಷೇಧ ಬಿಜೆಪಿಗೆ ಹೊಡೆತ ನೀಡಿದೆ. ಕಾಂಗ್ರೆಸ್ ನಲ್ಲಿನ ನಾಯಕತ್ವದ ಬದಲಾವಣೆಯೂ ಸಹ ಗುಜರಾತ್ ನಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಪಡೆಯಲು ಸಹಕಾರಿಯಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


