ಕರ್ನಾಟಕ ಚುನಾವಣೆಯಲ್ಲಿ ರಾಹುಲ್ ವರ್ಚಸ್ಸು ಪ್ರಯೋಜನವಾಗುವುದಿಲ್ಲ: ರಾಜೀವ್ ಚಂದ್ರಶೇಖರ್
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವರ್ಚಸ್ಸು ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪ್ರಯೋಜವಾಗುವುದಿಲ್ಲ ಎಂದು ಎನ್ ಡಿಎ ಬೆಂಬಲಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್...

Published On :
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವರ್ಚಸ್ಸು ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪ್ರಯೋಜವಾಗುವುದಿಲ್ಲ ಎಂದು ಎನ್ ಡಿಎ ಬೆಂಬಲಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಜಾತಿ ರಾಜಕಾರಣ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಪಕ್ಷ ಗುಜರಾತ್ ನಲ್ಲಿ ಸೋಲನುಭವಿಸಿದಂತೆಯೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸೋಲು ಕಾಣಲಿದೆ ಎಂದು ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದು, ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಕಾಂಗ್ರೆಸ್ ಗೆ ಹೊಸ ಚೈತನ್ಯ ಬಂದಿಲ್ಲ ಎಂದಿದ್ದಾರೆ.
ಏನೇ ಆದರೂ ಗುಜರಾತ್ ನ ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆ, ಹೊಸ ಸರ್ಕಾರ ಇದನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


