ಅಭಿಮಾನಿಗಳ ಆಶಯದಂತೆ ರಾಜಕೀಯಕ್ಕೆ ರಜನಿ ಎಂಟ್ರಿ; ಸ್ವಂತ ಪಕ್ಷ ಸ್ಥಾಪನೆ
ಅಭಿಮಾನಿಗಳ ಬಹು ದಿನಗಳ ಆಶಯದಂತೆಯೇ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಧುಮುಕಿದ್ದು, ತಮ್ಮದೇ ಸ್ವಂತ ಪಕ್ಷ ಸ್ಥಾಪನೆ ಮಾಡುವುದಾಗಿ ರಜನಿಕಾಂತ್ ಘೋಷಣೆ ಮಾಡಿದ್ದಾರೆ.

Published On :
ಚೆನೈ: ಅಭಿಮಾನಿಗಳ ಬಹು ದಿನಗಳ ಆಶಯದಂತೆಯೇ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಧುಮುಕಿದ್ದು, ತಮ್ಮದೇ ಸ್ವಂತ ಪಕ್ಷ ಸ್ಥಾಪನೆ ಮಾಡುವುದಾಗಿ ರಜನಿಕಾಂತ್ ಘೋಷಣೆ ಮಾಡಿದ್ದಾರೆ.
ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಅಭಿಮಾನಿಗಳ ಭೇಟಿ ಕಾರ್ಯಕ್ರಮದ ಅಂತಿಮ ದಿನವಾದ ಇಂದು ರಜನಿಕಾಂತ್ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದು, ತಮ್ಮ ನೂತನ ಪಕ್ಷ ಎಲ್ಲ 324 ಕ್ಷೇತ್ರಗಳಲ್ಲೂ ಸ್ಪರ್ಧಿಸುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಇನ್ನು ಪಕ್ಷದ ಹೆಸರು ಮತ್ತು ಪಕ್ಷದ ಚಿನ್ಹೆ ಕುರಿತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ರಜನಿ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


