ಗೋಧ್ರೋತ್ತರ ಗಲಭೆ ಪ್ರಕರಣ: ಸಾಕ್ಷ್ಯಾಧಾರ ಕೊರತೆ, 26 ಆರೋಪಿಗಳ ಖುಲಾಸೆ
ಗೋಧ್ರಾ ಹತ್ಯಾಕಾಂಡದ ಬಳಿಕ ನಡೆದ ಗಲಭೆ ಪ್ರಕರಣ ಸಂಬಂಧ ಸಾಕ್ಷ್ಯಾಧಾರ ಕೊರತೆ ನೀಡಿ ಗಾಂಧಿನಗರ ನ್ಯಾಯಾಲಯ ಎಲ್ಲಾ 28 ತಪ್ಪಿತಸ್ಥರನ್ನು...

ಅಹಮದಾಬಾದ್: ಗೋಧ್ರಾ ಹತ್ಯಾಕಾಂಡದ ಬಳಿಕ ನಡೆದ ಗಲಭೆ ಪ್ರಕರಣ ಸಂಬಂಧ ಸಾಕ್ಷ್ಯಾಧಾರ ಕೊರತೆ ನೀಡಿ ಗಾಂಧಿನಗರ ನ್ಯಾಯಾಲಯ ಎಲ್ಲಾ 26 ತಪ್ಪಿತಸ್ಥರನ್ನು ಖುಲಾಸೆಗೊಳಿಸಿ ಆದೇಶ ನೀಡಿದೆ.
2002ರ ಫೆಬ್ರವರಿ 28ರಂದು ನಡೆದ ಗೋಧ್ರೋತ್ತರ ಗಲಭೆಯಲ್ಲಿ ಗಾಂಧಿ ನಗರ ಜಿಲ್ಲೆಯ ಪಲಿಯಾದ್ ಗ್ರಾಮದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ 28 ಜನರ ವಿರುದ್ಧ ಅಲ್ಪಸಂಖ್ಯಾತರ ಆಸ್ತಿ ಹಾನಿ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿದ್ದವು.
ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಗಾಂಧಿನಗರ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಗಳ ಕೊರತೆಯಿಂದ ಎಲ್ಲರನ್ನೂ ದೋಷ ಮುಕ್ತಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


