ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪಂಜಾಬ್ ಗೆ ಕೇಜ್ರಿವಾಲ್ ಕರೆ
ಫೆ.4 ರಂದು ಪಂಜಾಬ್ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.

Published On :
ನವದೆಹಲಿ: ಫೆ.4 ರಂದು ಪಂಜಾಬ್ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.
117 ವಿಧಾನಸಭಾ ಕ್ಷೇತ್ರಗಳಿಗೆ ಬೆಳಿಗ್ಗೆ 8 ರಿಂದ ಮತದಾನ ನಡೆಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿ ಪ್ರಾಮಾಣಿಕ ರಾಜಕೀಯಕ್ಕೆ ಬೆಂಬಲ ನೀಡುವಂತೆ ಕೇಜ್ರಿವಾಲ್ ಟ್ವಿಟರ್ ನಲ್ಲಿ ಕರೆ ನೀಡಿದ್ದಾರೆ. ಇಂದು ನಡೆದಿರುವ ಮತದಾನದ ಎಣಿಕೆ ಮಾರ್ಚ್ 11 ರಂದು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


