ದೇಶ

ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶಶಿಕಲಾ ಆಯ್ಕೆ, ಕಾನೂನಾತ್ಮಕವೆ? ಚುನಾವಣಾ ಆಯೋಗ

ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರನ್ನು ಆಯ್ಕೆ ಮಾಡಿದ್ದು ಹೇಗೆ ಎಂಬುದಾಗಿ ಚುನಾವಣಾ ಆಯೋಗ(ಇಸಿ) ಶಶಿಕಲಾ...

ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶಶಿಕಲಾ ಆಯ್ಕೆ, ಕಾನೂನಾತ್ಮಕವೆ? ಚುನಾವಣಾ ಆಯೋಗ
ವಿಕೆ ಶಶಿಕಲಾ
Published On :
ನವದೆಹಲಿ: ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರನ್ನು ಆಯ್ಕೆ ಮಾಡಿದ್ದು ಹೇಗೆ ಎಂಬುದಾಗಿ ಚುನಾವಣಾ ಆಯೋಗ(ಇಸಿ) ಶಶಿಕಲಾ ಅವರನ್ನು ಪ್ರಶ್ನಿಸುವ ಮೂಲಕ ಶಾಕ್ ನೀಡಲಿದೆ. 
ಯಾವ ಸಿದ್ಧಾಂತದ ಮೇಲೆ ಶಶಿಕಲಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಎಂದು ಪ್ರಶ್ನಿಸಿದೆ. ಪಕ್ಷದ ಸಂವಿಧಾನವನ್ನು ಆಧರಿಸಿ ಚುನಾವಣಾ ಆಯೋಗವು ಶಶಿಕಲಾ ಅವರ ನೇಮಕಾತಿಯನ್ನೇ ರದ್ದು ಪಡಿಸಬಹುದು ಎಂದೂ ಮೂಲಗಳು ಹೇಳಿವೆ. 
ಡಿಸೆಂಬರ್ 31 ರಂದು ಶಶಿಕಲಾ ಅವರನ್ನು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿತ್ತು. ಬಳಿಕ ಕಳೆದ ಭಾನುವಾರ ಪನ್ನೀರ್ ಸೆಲ್ವಂ ರಾಜಿನಾಮೆ ಬಳಿಕ ಪಕ್ಷದ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.