ಮೀರತ್ ನಲ್ಲಿ ಬಿಎಸ್ ಪಿ-ಎಸ್ ಪಿ ಬೆಂಬಲಿಗರ ಘರ್ಷಣೆ
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಬಿಎಸ್ ಪಿ-ಬಿಎಸ್ ಪಿ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ.

Published On :
ಲಖನೌ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಬಿಎಸ್ ಪಿ-ಬಿಎಸ್ ಪಿ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ.
ಮತದಾನಕ್ಕೆ ಸಂಬಂಧಿಸಿದಂತೆ ಎಸ್ ಪಿ-ಬಿಎಸ್ ಪಿ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದ್ದರೆ, ಪಶ್ಚಿಮ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆಯೂ ವರದಿಗಳಾಗಿವೆ. ಮತಗಟ್ಟೆಯಲ್ಲಿ ಉಂಟಾದ ಘರ್ಷಣೆಯಿಂದ ಓರ್ವ ವ್ಯಕ್ತಿಗೆ ಗಾಯಗಳುಂಟಾಗಿದೆ.
ಘರ್ಷಣೆ ಉಂಟಾದ ತಕ್ಷಣೆವೇ ಪೊಲೀಸ್ ಸಿಬ್ಬಂದಿಗಳು ಎಚ್ಚೆತ್ತುಕೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಶಾಂತಿಯುತ ಮತದಾನ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶಘರ್ಷಣೆವಿಧಾನಸಭಾ ಚುನಾವಣೆ-2017Assembly election-2017BSP-SP clashಬಿಎಸ್ ಪಿ-ಎಸ್ ಪಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


