ಹಣ ವರ್ಗಾವಣೆ ಪ್ರಕರಣ: 2005ರ ದೆಹಲಿ ಸರಣಿ ಸ್ಫೋಟದ ಮಾಸ್ಟರ್‌ಮೈಂಡ್ ದಾರ್‌ಗೆ ಜಾಮೀನು
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2005ರ ದೆಹಲಿ ಸರಣಿ ಸ್ಫೋಟದ ಮಾಸ್ಟರ್‌ಮೈಂಡ್ ತಾರೀಕ್ ಅಹ್ಮದ್ ದಾರ್ ಗೆ ಜಾಮೀನು ಸಿಕ್ಕಿದೆ...

Published On :
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2005ರ ದೆಹಲಿ ಸರಣಿ ಸ್ಫೋಟದ ಮಾಸ್ಟರ್‌ಮೈಂಡ್ ತಾರೀಕ್ ಅಹ್ಮದ್ ದಾರ್ ಗೆ ಜಾಮೀನು ಸಿಕ್ಕಿದೆ.
25 ಸಾವಿರ ವೈಯಕ್ತಿಕ ಬಾಂಡ್ ನೊಂದಿಗೆ ಕೋರ್ಟ್ ತಾರೀಕ್ ಅಹ್ಮದ್ ದಾರ್ ಗೆ ಜಾಮೀನು ಮಂಜೂರು ಮಾಡಿದೆ.
ಹಣ ಚಲಾವಣೆ ತಡೆಗಟ್ಟುವಿಕೆ ಕಾಯ್ದೆಯಡಿ ದಾರ್ ವಿರುದ್ಧ ಮೊಕದ್ದಮೆ ಅವರ ಮೇಲಿದ್ದು, ಹೀಗಾಗಿ ಜಾಮೀನು ಸಿಕ್ಕರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇಲ್ಲ.
2005ರ ದೆಹಲಿ ಸರಣಿ ಸ್ಫೋಟ ಪ್ರಕರಣ ಸಂಬಂಧ 2008ರಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ವಿದೇಶಿ ಹಣ ಪಡೆದಿರುವುದಾಗಿ ದಾರ್ ವಿರುದ್ಧ ಹಣ ಚಲಾವಣೆ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
2005ರ ಅಕ್ಟೋಬರ್ 20ರಂದು ದೆಹಲಿಯ ಸರೋಜಿನಿ ನಗರ, ಕಾಲ್ಕಾಜಿ ಹಾಗೂ ಪಹರ್ ಗಂಜ್ ಗಳಲ್ಲಿ ನಡೆದಿದ್ದ ಸರಣಿ ಸ್ಫೋಟದಲ್ಲಿ 67 ಜನರು ಮೃತಪಟ್ಟಿದ್ದು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
money laundering caseದೆಹಲಿDelhimastermindserial blastಸರಣಿ ಸ್ಫೋಟTariq Ahmed Darಹಣ ವರ್ಗಾವಣೆ ಪ್ರಕರಣಮಾಸ್ಟರ್ಮೈಂಡ್ತಾರೀಕ್ ಅಹ್ಮದ್ ದಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


