ದೇಶ

ಪಾಕಿಸ್ತಾನದಲ್ಲಿರುವ ತಾಲಿಬಾನ್ ಉಗ್ರ ಸಂಘಟನೆ ವಿರುದ್ಧ ಕ್ರಮಕ್ಕೆ ಅಫ್ಘಾನಿಸ್ತಾನ ಆಗ್ರಹ

ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿರುವ ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಅಫ್ಘಾನಿಸ್ತಾನ ರಾಯಭಾರಿಗಳಿಗೆ ಆಗ್ರಹಿಸಿರುವ ಬೆನ್ನಲ್ಲೇ ಅಫ್ಘಾನಿಸ್ತಾನ ಪಾಕಿಸ್ತಾನಕ್ಕೆ ತಾಲೀಬಾನ್ ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಪಾಕಿಸ್ತಾನದಲ್ಲಿರುವ ತಾಲಿಬಾನ್ ಉಗ್ರ ಸಂಘಟನೆ ವಿರುದ್ಧ ಕ್ರಮಕ್ಕೆ ಅಫ್ಘಾನಿಸ್ತಾನ ಆಗ್ರಹ
ಅಫ್ಘಾನಿಸ್ತಾನ
Published On :
ಇಸ್ಲಾಮಾಬಾದ್: ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿರುವ ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಅಫ್ಘಾನಿಸ್ತಾನ ರಾಯಭಾರಿಗಳಿಗೆ ಆಗ್ರಹಿಸಿರುವ ಬೆನ್ನಲ್ಲೇ ಅಫ್ಘಾನಿಸ್ತಾನ ಪಾಕಿಸ್ತಾನಕ್ಕೆ ತಾಲಿಬಾನ್ ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. 
ಪಾಕಿಸ್ತಾನ ಪ್ರಾಂತ್ಯದಲ್ಲಿ ಆಶ್ರಯ ಪಡೆದಿರುವ ತಾಲಿಬಾನ್ ಉಗ್ರರು ಹಾಗೂ ಅವರ 32 ಅಡಗುದಾಣಗಳ ಪಟ್ಟಿಯನ್ನು ಅಫ್ಘಾನಿಸ್ತಾನ ಪಾಕಿಸ್ತಾನಕ್ಕೆ ನೀಡಿದೆ. ಅಫ್ಘಾನಿಸ್ತಾನದಲ್ಲಿರುವ ಪಾಕಿಸ್ತಾನದ ರಾಯಭಾರಿ ಓಮರ್ ಜಾಖಿವಾಲ್ ಮೂಲಕ ಉಗ್ರರ ಅಡಗುದಾಣಗಳ ಪಟ್ಟಿಯನ್ನು ಅಫ್ಘಾನಿಸ್ತಾನ ಪಾಕಿಸ್ತಾನಕ್ಕೆ ಕಳಿಸಿದೆ. 
ಒಂದು ವೇಳೆ ಪಾಕಿಸ್ತಾನ ಉಗ್ರರು ಹಾಗೂ ಉಗ್ರರ ಗುಂಪುಗಳ ಮೇಲೆ ಕ್ರಮ ಕೈಗೊಳ್ಳದೇ ಇದ್ದರೆ ಉಗ್ರರ ನಿಷೇಧಕ್ಕೆ ಅಂತಾರಾಷ್ಟ್ರೀಯ ಸಮುದಾಯದ ಮೊರೆ ಹೋಗುವುದಾಗಿ ಅಫ್ಘಾನಿಸ್ತಾನ ಎಚ್ಚರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.