ಪ್ರಶ್ನೆ ಪತ್ರಿಕೆ ಸೋರಿಕೆ: ತನಿಖೆ ಆರಂಭಿಸಿದ ಸೇನಾಧಿಕಾರಿಗಳು, ದೇಶಾದ್ಯಂತ ಪರೀಕ್ಷೆ ರದ್ದು
ಸೇನಾ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ...

Published On :
ಥಾಣೆ: ಸೇನಾ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾರತೀಯ ಸೇನೆ ಆಂತರಿಕ ವಿಚಾರಣೆ ಆರಂಭಿಸಿದೆ.
ಸೋರಿಕೆಯನ್ನು ದೃಢಪಡಿಸಿರುವ ಸೇನಾ ಮೂಲಗಳು, ದೇಶಾದ್ಯಂತ ಸೇನಾ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ದೃಢೀಕರಣ ಮತ್ತು ಪರಿಶೀಲನೆಗೆ ಮೂಲ ಪತ್ರಿಕೆಯನ್ನು ಒದಗಿಸಿವೆ.
ನ್ಯಾಯಸಮ್ಮತವಾಗಿ ಪರೀಕ್ಷೆ ನಡೆಸುವಂತೆ ಪೊಲೀಸರಿಗೆ ಮತ್ತು ಜಾಗೃತ ದಳಕ್ಕೆ ತಿಳಿಸಿರುವುದಾಗಿ ಸೇನಾಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತನಿಖೆprobeಪ್ರಶ್ನೆ ಪತ್ರಿಕೆ ಸೋರಿಕೆಪರೀಕ್ಷೆ ರದ್ದುPaper leakArmy recruitment scamExam cancelಸೇನಾ ನೇಮಕಾತಿ ಪರೀಕ್ಷೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


