ದೇಶ

ಮತದಾರರ ಧಾರ್ಮಿಕ ಭಾವನೆಗಳನ್ನು ಕೆರಳಿಸಬೇಡಿ: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹೇಳಿಕೆಗಳನ್ನು ಕೆಲವು ರಾಜಕೀಯ ವ್ಯಕ್ತಿಗಳು ನೀಡುತ್ತಿರುವುದು...

ಮತದಾರರ ಧಾರ್ಮಿಕ ಭಾವನೆಗಳನ್ನು ಕೆರಳಿಸಬೇಡಿ: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹೇಳಿಕೆಗಳನ್ನು ಕೆಲವು ರಾಜಕೀಯ ವ್ಯಕ್ತಿಗಳು ನೀಡುತ್ತಿರುವುದು ಅನಾರೋಗ್ಯಕರ ಪ್ರವೃತ್ತಿಯಾಗಿದ್ದು, ಇಂತಹ ಟೀಕೆಗಳನ್ನು ಬಿಡುವಂತೆ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. 
ಗುರುತಿಸಿಕೊಂಡಿರುವ ಎಲ್ಲಾ ರಾಜಕೀಯ ಪಕ್ಷಗಳ ನಾಯಕರಿಗೆ ಪತ್ರ ಕಳುಹಿಸಿರುವ ಚುನಾವಣಾ ಆಯೋಗ ಪ್ರಚಾರ ಸಂದರ್ಭದಲ್ಲಿ ರಾಜಕೀಯ ನಾಯಕರು ಸಂಯಮ ಕಾಪಾಡಿಕೊಳ್ಳುವಂತೆ ಹೇಳಿದೆ.
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ರೇಕಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.