ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಸ್ವಸ್ಥ: ಐಸಿಯುಗೆ ದಾಖಲು
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ....

Published On :
ಪಾಟ್ನಾ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಾಟ್ನಾದಲ್ಲಿರುವ ಪರಾಸ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪಾಸ್ವಾನ್ ಅವರು ನಾಲ್ಕು ದಿನಗಳ ಬಿಹಾರ ಪ್ರವಾಸದಲ್ಲಿದ್ದರು. ಪಾಟ್ನಾ, ಖಾಗಾರಿಯಾ ಹಾಗೂ ಬೇಗುಸರಾಯ್ ಮತ್ತು ಮೊಕಾಮ್ ಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.
ಪಾಟ್ನಾದಲ್ಲಿ ಜನವರಿ 15 ರಂದು ನಡೆಯುವ ಮಕರಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಳ್ಳಲು ಬಯಸಿದ್ದರು. ಸತತ ಎಳು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಲೋಕ್ ಜನಶಕ್ತಿ ಪಕ್ಷದ ಅಧ್ಯಕ್ಷರೂ ಕೂಡ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಪತ್ರೆಗೆ ದಾಖಲುರಾಮ್ ವಿಲಾಸ್ ಪಾಸ್ವಾನ್Ramvilas PaswanUnion Food and Public Distribution Ministeradmitted s hospitalಕೇಂದ್ರ ಆಹಾರ ರ ಮತ್ತು ನಾಗರಿಕ ಸರಬರಾಜು ಸಚಿವ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


