ದೇಶ

ಉತ್ತರಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 12 ಶಾಲಾ ಮಕ್ಕಳ ದುರ್ಮರಣ

ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಶಾಲಾ ಮಕ್ಕಳು ದಾರುಣ ಸಾವನ್ನಪ್ಪಿದ್ದಾರೆ...

ಉತ್ತರಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 12 ಶಾಲಾ ಮಕ್ಕಳ ದುರ್ಮರಣ
ಅಪಘಾತ
Published On :

ಅಲಿಗಂಜ್(ಉತ್ತರಪ್ರದೇಶ): ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಶಾಲಾ ಮಕ್ಕಳು ದಾರುಣ ಸಾವನ್ನಪ್ಪಿದ್ದಾರೆ.

ಉತ್ತರಪ್ರದೇಶದ ಅಲಿಗಂಜ್ ನಲ್ಲಿ ದಟ್ಟ ಮಂಜು ಆವರಿಸಿದ್ದು ರಸ್ತೆ ಕಾಣದೆ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿ 12 ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವಾರು ಶಾಲಾ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೆಎಸ್ ಪಬ್ಲಿಕ್ ಶಾಲೆಯ 50 ಮಂದಿ ಮಕ್ಕಳನ್ನು ಬಸ್ ಹೊತ್ತೊಯ್ಯುತ್ತಿತ್ತು. ದಟ್ಟ ಮಂಜಿನಿಂದಾಗಿ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.