ದೇಶ

ಕಲ್ಲಿದ್ದಲು ಹಗರಣ: ಮಾಜಿ ಸಿಬಿಐ ಮುಖ್ಯಸ್ಥ ರಂಜಿತ್ ಸಿನ್ಹಾ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಆದೇಶ

ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಅವರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್...

ಕಲ್ಲಿದ್ದಲು ಹಗರಣ: ಮಾಜಿ ಸಿಬಿಐ ಮುಖ್ಯಸ್ಥ ರಂಜಿತ್ ಸಿನ್ಹಾ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಆದೇಶ
ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ
Published On :
ನವದೆಹಲಿ:ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಅವರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಕಲ್ಲಿದ್ದಲು ಹಗರಣ ಕೇಸಿನಲ್ಲಿ ರಂಜಿತ್ ಸಿನ್ಹಾ ಅವರ ಹೆಸರು ಕೇಳಿಬರುತ್ತಿದೆ. 
ಕಲ್ಲಿದ್ದಲು ಹಗರಣ ಆರೋಪಿಗಳ ಜೊತೆ ಅಕ್ರಮ ವ್ಯವಹಾರದಲ್ಲಿ ರಂಜಿತ್ ಸಿನ್ಹಾ ಭಾಗಿಯಾಗಿದ್ದರು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಸುಪ್ರೀಂ ಕೋರ್ಟ್ ಹೇಳಿದೆ.
ಈ ಹಿನ್ನೆಲೆಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕೇಳಿಬರುತ್ತಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ರಂಜಿತ್ ಸಿನ್ಹಾ ಅವರ ತನಿಖೆ ನಡೆಸುವಂತೆ ಆದೇಶಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.