ದೇಶ

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ವಿಶಾಖಪಟ್ಟಣದಲ್ಲಿ ಪ್ರತಿಭಟನೆ: 300 ಯುವಕರ ಬಂಧನ

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ 68 ನೇ ಗಣರಾಜ್ಯೋತ್ಸವ ದಿನದಂದು ವಿಶಾಖಪಟ್ಟಣದಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ವಿಶಾಖಪಟ್ಟಣದಲ್ಲಿ ಪ್ರತಿಭಟನೆ: 300 ಯುವಕರ ಬಂಧನ
ವಿಶಾಖಪಟ್ಟಣ
Published On :
ವಿಶಾಖಪಟ್ಟಣ: ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ 68 ನೇ ಗಣರಾಜ್ಯೋತ್ಸವ ದಿನದಂದು ವಿಶಾಖಪಟ್ಟಣದಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. 
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ ವಿಶಾಖಪಟ್ಟಣದ ವಿವಿಧೆಡೆ 300 ಯುವಕರನ್ನು ಬಂಧಿಸಲಾಗಿದೆ. ಪ್ರತಿಭಟನೆಗೆ ಅಡ್ಡಿ ಪಡಿಸಿದ ಪೊಲೀಸರ ಕ್ರಮವನ್ನು ವಿರೋಧಿಸಿ ಪ್ರತಿಭಟನಾ ನಿರತ ಯುವಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪರಿಣಾಮವಾಗಿ ಪೊಲೀಸರು ಲಾಠಿ ಪ್ರಹಾರ ಮಾಡಿರುವ ಘಟನೆಯೂ ನಡೆದೆ. 
ವಿದ್ಯಾರ್ಥಿಗಳಷ್ಟೇ ಅಲ್ಲದೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಹಲವು ರಾಜಕೀಯ ನಾಯಕರನ್ನೂ ಸಹ ಬಂಧಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.