ಕೇರಳ ಎನ್‌ಸಿಪಿ ನಾಯಕ ಜಿಮ್ಮಿ ಜಾರ್ಜ್ ನಿಧನ
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೇರಳದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಹಿರಿಯ ಮುಖಂಡ ಜಿಮ್ಮಿ ಜಾರ್ಜ್ ನಿಧನರಾಗಿದ್ದಾರೆ...

Published On :
ಕೊಟ್ಟಾಯಂ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೇರಳದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಹಿರಿಯ ಮುಖಂಡ ಜಿಮ್ಮಿ ಜಾರ್ಜ್ ನಿಧನರಾಗಿದ್ದಾರೆ.
52 ವರ್ಷದ ಜಿಮ್ಮಿ ಜಾರ್ಜ್ ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕಳೆದ ರಾತ್ರಿ ನಿಧನರಾಗಿದ್ದಾರೆ. ಇಂದು ಕೇರಳದ ಕೊಲ್ಲಾಡ್ ಗೆ ಮೃತದೇಹ ಒಯ್ಯಲಾಗುತ್ತದೆ. ನಾಳೆ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಿದ್ದು ಸೋಮವಾರ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಜಿಮ್ಮಿ ಪತ್ನಿ ಶೀಬಾ, ಮಗ ಅಜೀಶ್ ಜಿಮ್ಮಿ ಜಾರ್ಜ್ ಮ್ತತು ಪುತ್ರಿ ಅಂಜನ ಜಾರ್ಜ್ ರನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಧಿವಶpasses awayKeralaNationalist Congress PartyಕೇರಳJimmy Georgeರಾಷ್ಟ್ರವಾದಿ ಕಾಂಗ್ರೆಸ್ ಪಕ್ಷಜಿಮ್ಮಿ ಜಾರ್ಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


