ದೇಶ

ಕಾಶ್ಮೀರ ಹಿಮಪಾತದಲ್ಲಿ ಮಡಿದ ತಮಿಳುನಾಡಿನ ಯೋಧರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ: ಪನ್ನೀರ್ ಸೆಲ್ವಂ

ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮೃತರಾದ ತಮಿಳುನಾಡಿನ ಯೋಧರ ಕುಟುಂಬಗಳಿಗೆ ತಲಾ 20 ಲಕ್ಷ ರು ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ...

ಕಾಶ್ಮೀರ ಹಿಮಪಾತದಲ್ಲಿ ಮಡಿದ ತಮಿಳುನಾಡಿನ ಯೋಧರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ: ಪನ್ನೀರ್ ಸೆಲ್ವಂ
ಪನ್ನೀರ್ ಸೆಲ್ವಂ
Published On :
ಚೆನ್ನೈ: ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮೃತರಾದ ತಮಿಳುನಾಡಿನ ಯೋಧರ ಕುಟುಂಬಗಳಿಗೆ ತಲಾ 20 ಲಕ್ಷ ರು ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.
ಕಾಶ್ಮೀರದಲ್ಲಿ ಹಿಮಪಾತಕ್ಕೆ ಬಲಿಯಾದ ತಂಜಾವರು ಮತ್ತು ಮಧುರೈ ಜಿಲ್ಲೆಗಳ ಯೋಧರಾದ ಬಿ ಇಳವರಸನ್, ಮತ್ತು ಸುಂದರಪಂಡಿ ಅವರಿಗೆ ಸಿಎಂ ಪನ್ನೀರ್ ಸೆಲ್ವಂ ಶ್ರದ್ಧಾಂಜಲಿ ಸಲ್ಲಿಸಿದರು.
ಜಯಲಲಿತಾ ಸಿಎಂ ಆಗಿದ್ದ ಅವಧಿಯಲ್ಲಿ ಮೃತ ಯೋಧರ ಪರಿಹಾರ ಧನವನ್ನು 10 ಲಕ್ಷದಿಂದ 20 ಲಕ್ಷಕ್ಕೇರಿಸಿದ್ದರು ಎಂದು ಪನ್ನೀರ್ ಸೆಲ್ವಂ ಸ್ಮರಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.