ಉ.ಪ್ರದೇಶ ಚುನಾವಣೆ: ನಾಳೆ ಅಖಿಲೇಶ್, ರಾಹುಲ್ ರಿಂದ ಜಂಟಿ ಪ್ರಚಾರ
ಉತ್ತರ ಪ್ರದೇಶ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ....

Published On :
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು 'ಯುಪಿ ಕೊ ಯೆಹ್ ಸಾಥ್ ಪಸಂದ್ ಹೈ' ಎಂಬ ಶಿರ್ಷಿಕೆಯಡಿ ಭಾನುವಾರ ಜಂಟಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಸಮಾಜವಾದಿ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ ನಂತರ ಇದೇ ಮೊದಲ ಬಾರಿಗೆ ಈ ಇಬ್ಬರು ನಾಯಕರು ಒಂದೇ ವೇದಿಕೆ ಹಂಚಿಕೊಳ್ಳುತ್ತಿದ್ದು, ನಾಳೆ ಮಧ್ಯಾಹ್ನ ಲಖನೌನಲ್ಲಿ ಜಂಟಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಲಿದ್ದಾರೆ.
ಪತ್ರಿಕಾಗೋಷ್ಠಿಯ ನಂತರ ಹಜರತ್ ಗಂಜ್ ಪ್ರದೇಶದಲ್ಲಿರುವ ಗಾಂಧಿ ಪ್ರತಿಮೆಯಿಂದ ಇಬ್ಬರು ನಾಯಕರು ನಗರದ ಪ್ರಮುಖ ಪ್ರದೇಶಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉತ್ತರ ಪ್ರದೇಶRahul Gandhiರಾಹುಲ್ ಗಾಂಧಿcampaignAkhilesh Yadavಅಖಿಲೇಶ್ ಯಾದವ್ಚುನಾವಣಾ ಪ್ರಚಾರUttar Pradesh pollsಉತ್ತರ ಪ್ರದೇಶ ಚುನಾವಣೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


