ಜಮ್ಮು-ಕಾಶ್ಮೀರ: ಉಗ್ರರ ಅಡಗುದಾಣ ನಾಶಪಡಿಸಿದ ಸೇನಾ ಪಡೆ
ಇಲ್ಲಿನ ಟ್ರೆಂಝ್ ಪ್ರದೇಶದಲ್ಲಿ ಸೋಮವಾರ ಭಯೋತ್ಪಾದಕರ ಅಡಗುತಾಣಗಳನ್ನು...

Published On :
ಶೊಪಿಯಾನ್(ಜಮ್ಮು-ಕಾಶ್ಮೀರ): ಇಲ್ಲಿನ ಟ್ರೆಂಝ್ ಪ್ರದೇಶದಲ್ಲಿ ಸೋಮವಾರ ಭಯೋತ್ಪಾದಕರ ಅಡಗುತಾಣಗಳನ್ನು ಭದ್ರತಾ ಪಡೆ ನಾಶಪಡಿಸಿದೆ.
ಎಸ್ಎಲ್ಆರ್, ಆರ್ ಡಿಎಸ್ ಎಸ್ಎಲ್ಆರ್ 37, ಎಕೆ 47, ಎಕೆ ಆರ್ ಡಿಎಸ್, ಚೀನಾದ ಹ್ಯಾಂಡ್ ಗ್ರೆನೇಡ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ಸೇನಾಪಡೆ ವಶಪಡಿಸಿಕೊಂಡಿದೆ.
ಸ್ಥಳದಿಂದ ಸೋಲಾರ್ ಚಾರ್ಜರ್, ಚಾರ್ಜರ್ ಪಿನ್, ಮದ್ದುಗುಂಡುಗಳ ಚೀಲ, ಔಷಧಿಗಳನ್ನು ಹೊಂದಿದ್ದ ಕಪ್ಪು ಚೀಲ ಮತ್ತು ನೈಲ್ ಕಟ್ಟರ್ ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.ಹೆಚ್ಚಿನ ವಿವರಗಳು ಬರಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ARMSಜಮ್ಮು-ಕಾಶ್ಮೀರಶಸ್ತ್ರಾಸ್ತ್ರjammu-kashmirShopianammunitionsಮದ್ದು ಗುಂಡುಗಳುterrorist hideoutಉಗ್ರರ ಅಡಗುತಾಣಶೊಪಿಯಾನ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


