ದೆಹಲಿ: ಹಿಮಪಾತದಲ್ಲಿ ಮಡಿದ ಹುತಾತ್ಮ ಯೋಧರಿಗೆ ಮಾಜಿ ಪ್ರಧಾನಿ ದೇವೇಗೌಡ ಅಂತಿಮ ನಮನ
ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಹುತಾತ್ಮರಾದ 20 ಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಹುತಾತ್ಮರಾದ 20 ಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು.
ಶ್ರೀನಗರದಿಂದ ದೆಹಲಿಯ ಪಾಲಂ ಏರ್ ಬೇಸ್ ಗೆ ಯೋಧರ ಪಾರ್ಥಿವ ಶರೀರಗಳನ್ನು ರವಾನಿಸಲಾಗಿತ್ತು. ಇದೀಗ ಪಾಲಂ ಏರ್ ಬೇಸ್ ನಲ್ಲಿ ಹುತಾತ್ಮ ಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು.
ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಗಣ್ಯರು ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.
ಹುತಾತ್ಮ ಯೋಧರ ಪೈಕಿ ಕರ್ನಾಟಕ ಹಾಸನ ಜಿಲ್ಲೆಯ ದೇವಿಹಳ್ಳಿಯ ಸಂದೀಪ್ ಕುಮಾರ್ ಎಂಬುವರ ಸಹ ಹುತಾತ್ಮರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyKashmirಕಾಶ್ಮೀರಭಾರತೀಯ ಸೇನೆavalancheಹಿಮಪಾತಅಂತಿಮ ನಮನmartyr Soldiersಹುತಾತ್ಮ ಯೋಧರುlast respect
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


