ದೇಶ

ಸಂಸತ್ ಭವನದಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ದೌಡಾಯಿಸಿದ 12 ಅಗ್ನಿಶಾಮಕ ವಾಹನಗಳು

ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಸತ್ ಭವನ ಕಟ್ಟಡದಲ್ಲಿ ಅಗ್ನಿ ಅವಘಟ ಸಂಭವಿಸಿದೆ ಎಂದು ಬುಧವಾರ ತಿಳಿದುಬಂದಿದೆ...

ಸಂಸತ್ ಭವನದಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ದೌಡಾಯಿಸಿದ 12 ಅಗ್ನಿಶಾಮಕ ವಾಹನಗಳು
ದೆಹಲಿ ಅಗ್ನಿಶಾಮಕ ದಳದ ವಾಹನ
Published On :

ನವದೆಹಲಿ: ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಸತ್ ಭವನ ಕಟ್ಟಡದಲ್ಲಿ ಅಗ್ನಿ ಅವಘಟ ಸಂಭವಿಸಿದೆ ಎಂದು ಬುಧವಾರ ತಿಳಿದುಬಂದಿದೆ.

ಕಳೆದ ರಾತ್ರಿ ಸಂಸತ್ತಿನ ಕೊಠಡಿ ಸಂ.50 ರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಧಾವಿಸಿದ 12 ಅಗ್ನಿಶಾಮಕ ದಳದ ವಾಹನಗಳು ಕೆಲ ಗಂಟೆಗಳ ಬೆಂಕಿ ನಂದಿಸಿತು ಎಂದು ವರದಿಗಳು ತಿಳಿಸಿವೆ.

ಸಂಸತ್ತಿನ ಲೋಕಸಭಾ ಟಿವಿ ನಿಯಂತ್ರಣ ಕೊಠಡಿಯಲ್ಲಿ ಕಳೆದ ರಾತ್ರಿ 9.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಿಂದ ಹೊಗೆ ಬರುತ್ತಿರುವುದನ್ನು ಕಂಡ ಕೆಲವರು ನಂತರ ಮಾಹಿತಿ ನೀಡಿದ್ದರು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿ ಅತುಲ್ ಗರ್ಗ್ ಅವರು ಹೇಳಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳ ಸಂಭವಿಸಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.