ಅಚಲ್ ಕುಮಾರ್ ಮುಂದಿನ ಮುಖ್ಯ ಚುನಾವಣಾ ಆಯುಕ್ತ; ಜುಲೈ 6ಕ್ಕೆ ಅಧಿಕಾರ
ಹಾಲಿ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ಅವರೇ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ...

Published On :
ನವದೆಹಲಿ: ಹಾಲಿ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ಅವರೇ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ಅವರು ಜುಲೈ 6ರಂದು ನಿವೃತ್ತರಾಗುತ್ತಿದ್ದು ಅದೇ ದಿನ ಅಚಲ್ ಕುಮಾರ್ ಅವರು ಪದಗ್ರಹಣ ಮಾಡಲಿದ್ದಾರೆ.
ಅಚಲ್ ಕುಮಾರ್ ಅವರು 1975ನೇ ಬ್ಯಾಚಿನ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು ಗುಜರಾತಿನ ವಿಚಕ್ಷಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


