ದೇಶ

ರಾಜ್ಯಪಾಲರು ನನಗೆ ಬೆದರಿಕೆ ಹಾಕಿ, ಅವಮಾನಿಸಿದ್ದಾರೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ರಾಜ್ಯಪಾಲ ಕೆ.ಎನ್.ತ್ರಿಪಾಠಿ ಅವರು ನನಗೆ ಬೆದರಿಕೆ ಹಾಕಿದ್ದಲ್ಲದೆ ಅವಮಾನ ಮಾಡಿದ್ದಾರೆ ....

ರಾಜ್ಯಪಾಲರು ನನಗೆ ಬೆದರಿಕೆ ಹಾಕಿ, ಅವಮಾನಿಸಿದ್ದಾರೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Published On :
ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯಪಾಲ ಕೆ.ಎನ್.ತ್ರಿಪಾಠಿ ಅವರು ನನಗೆ ಬೆದರಿಕೆ ಹಾಕಿದ್ದಲ್ಲದೆ ಅವಮಾನ ಮಾಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಅವರು ನನಗೆ ಬೆದರಿಕೆ ಹಾಕಿದ್ದಾರೆ.... ಅವಮಾನ ಮಾಡಿದ್ದಾರೆ. ಅವರು ಹೀಗೆ ಮಾಡಬಾರದು. ಅವರ ಒಬ್ಬ ನೇಮಕಗೊಂಡ ವ್ಯಕ್ತಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಪಶ್ಚಿಮ ಬಂಗಾಳ ಸಿಎಂ, ನಾನು ಒಬ್ಬ ಚುನಾಯಿತ ಪ್ರತಿನಿಧಿ, ನೀವು ನಾಮ ನಿರ್ದೇಶನಗೊಂಡ ವ್ಯಕ್ತಿ. ಈ ರೀತಿ ಮಾತನಾಡಬಾರದು ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.