ದೇಶ

ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿ ಗಾಂಧೀಜಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ

ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿಯನ್ನು ಘೋಷಿಸಿದ್ದು, ಮಹಾತ್ಮ ಗಾಂಧೀಜಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ ಅವರನ್ನು...

ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿ ಗಾಂಧೀಜಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ
ಗೋಪಾಲ ಕೃಷ್ಣ ಗಾಂಧಿ
Published On :
ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿಯನ್ನು ಘೋಷಿಸಿದ್ದು, ಮಹಾತ್ಮ ಗಾಂಧೀಜಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತತ್ವದಲ್ಲಿ ನಡೆದ ಸಭೆಯಲ್ಲಿ ಗೋಪಾಲ ಕೃಷ್ಣ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಗೋಪಾಲ ಕೃಷ್ಣ ಗಾಂಧಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯ ಪಾಲರಾಗಿದ್ದಾರೆ. 18 ವಿಪಕ್ಷಗಳು ಸೋನಿಯಾ ನೇತತ್ವದಲ್ಲಿ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿವೆ. 
ಜೆಡಿಯು ನಿಂದ ಶರದ್ ಯಾದವ್, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನನೋಹನ್ ಸಿಂಗ್, ಟಿಎಂಸಿಯ ಡೆರೆಕ್ ಓ ಬ್ರೈನ್ಸ ಸಿಪಿಐ(ಎಂ)ನ ಸೀತಾರಾಮ್ ಯೆಚೂರಿ ಸೇರಿದಂತೆ ಹಲವರು ಭಾಗವಹಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.