ಮಾರ್ಚಿಂಗ್ ವಿತ್ ಎ ಬಿಲಿಯನ್: ಮೋದಿ ಸರ್ಕಾರದ ಆಡಳಿತ ವಿಶ್ಲೇಷಣೆಯ ಪುಸ್ತಕ ಬಿಡುಗಡೆ
ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಆಡಳಿತದ ಮಧ್ಯಂತರದಲ್ಲಿರುವಾಗ ಅವರ ಆಡಳಿತ ಮತ್ತು ಸರ್ಕಾರವನ್ನು...

Published On :
ಮುಂಬೈ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಆಡಳಿತದ ಮಧ್ಯಂತರದಲ್ಲಿರುವಾಗ ಅವರ ಆಡಳಿತ ಮತ್ತು ಸರ್ಕಾರವನ್ನು ವಿಶ್ಲೇಷಿಸುವ ಮಾರ್ಕಿಂಗ್ ವಿತ್ ಎ ಬಿಲ್ಲಿಯನ್ ಎಂಬ ಪುಸ್ತಕವನ್ನು ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬಿಡುಗಡೆ ಮಾಡಿದರು.
ನಿನ್ನೆ ಮುಂಬೈಯ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು ಎಂದು ರಾಜಭವನ ವಕ್ತಾರರು ತಿಳಿಸಿದ್ದಾರೆ.
ಹಿರಿಯ ಪತ್ರಕರ್ತ ಉದಯ್ ಮಹುರ್ಕರ್ ಅವರು ಬರೆದ ಪುಸ್ತಕದಲ್ಲಿ ಮೋದಿ ಸರ್ಕಾರದ ಮೂರು ವರ್ಷಗಳ ಆಡಳಿತ, ಅವರ ಸಾಧನೆ, ಕೆಲಸಗಳ ವಿಶ್ಲೇಷಣೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿDevendra Fadnavisದೇವೇಂದ್ರ ಫಡ್ನವೀಸ್MumbaiಮುಂಬೈBookMarching with a Billionಮಾರ್ಚಿಂಗ್ ವಿತ್ ಎ ಬಿಲಿಯನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


