ದೇಶ

ಕಾಶ್ಮೀರದ ಬಿಕ್ಕಟ್ಟಿನಲ್ಲಿ ಸಹಕರಿಸಿದ್ದಕ್ಕೆ ರಾಜನಾಥ್ ಸಿಂಗ್, ಜನರಿಗೆ ಮುಫ್ತಿ ಧನ್ಯವಾದ

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಜು.15 ರಂದು ಸಭೆ ನಡೆಸಿರುವ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಕಾಶ್ಮೀರದ ಬಿಕ್ಕಟ್ಟಿನಲ್ಲಿ ಸಹಕರಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಕಾಶ್ಮೀರದ ಬಿಕ್ಕಟ್ಟಿನಲ್ಲಿ ಸಹಕರಿಸಿದ್ದಕ್ಕೆ ರಾಜನಾಥ್ ಸಿಂಗ್, ಜನರಿಗೆ ಮುಫ್ತಿ ಧನ್ಯವಾದ
ಮೆಹಬೂಬಾ ಮುಫ್ತಿ
Published On :
ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಜು.15 ರಂದು ಸಭೆ ನಡೆಸಿರುವ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಕಾಶ್ಮೀರದ ಬಿಕ್ಕಟ್ಟಿನಲ್ಲಿ ಸಹಕರಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. 
ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿ, ಕಾಶ್ಮೀರ ಕಣಿವೆ ಬಿಕ್ಕಟ್ಟಿಗೆ ಸಿಲುಕಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಸ್ಥಳೀಯ ಜನತೆ ಸಹಕರಿಸಿ, ಬೆನ್ನಿಗೆ ನಿಂತಿದ್ದರು, ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ. 
ಇದೇ ವೇಳೆ ಜಿಎಸ್ ಟಿ ಜಾರಿಯ ಬಗ್ಗೆಯೂ ಮಾತನಾಡಿರುವ ಮೆಹಬೂಬಾ ಮುಫ್ತಿ, ಜಿಎಸ್ ಟಿ ಮಸೂದೆಯನ್ನು ಅಂಗೀಕರಿಸುತ್ತಿದ್ದಂತೆಯೇ ಆರ್ಟಿಕಲ್ 370 ಬಗ್ಗೆ ವಿಶೇಷ ಗಮನ ಹರಿಸುವುದಾಗಿ ರಾಷ್ಟ್ರಪತಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.