ಗೌಪ್ಯತೆಗೆ ಹಕ್ಕು ಮೂಲಭೂತ ಹಕ್ಕುಗಳ ವ್ಯಾಪ್ತಿಗೆ: ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್ ನ 9 ಸದಸ್ಯ ಪೀಠ
ಗೌಪ್ಯತೆಯ ಹಕ್ಕು ಮೂಲಭೂತವಾದುದ್ದೇ ಎಂಬ ಪ್ರಕರಣವನ್ನು ಸುಪ್ರೀಂ ಕೋರ್ಟ್ 9 ಸದಸ್ಯದ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದೆ.

Published On :
ನವದೆಹಲಿ: ಗೌಪ್ಯತೆಯ ಹಕ್ಕು ಮೂಲಭೂತವಾದುದ್ದೇ ಎಂಬ ಪ್ರಕರಣವನ್ನು ಸುಪ್ರೀಂ ಕೋರ್ಟ್ 9 ಸದಸ್ಯದ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದೆ.
ಆಧಾರ್ ಕಾರ್ಡ್ ಯೋಜನೆಗೆ ಸಂಬಂಧಿಸಿದಂತೆ ಗೌಪ್ಯತೆಯ ಹಕ್ಕಿನ ಬಗ್ಗೆ ಚರ್ಚೆಗಳಾಗುತ್ತಿದ್ದು, ಈ ಕುರಿತ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ.ಜೆಎಸ್ ಖೇಹರ್ ಅವರ ಪೀಠ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದ್ದು, 9 ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಲಿದೆ ಎಂದು ಹೇಳಿದ್ದಾರೆ.
1954, 1962 ರಲ್ಲಿ 9 ಸದಸ್ಯ ಪೀಠ ಹಾಗೂ 8 ಸದಸ್ಯ ಪೀಠ ಗೌಪ್ಯತೆಯನ್ನು ಮೂಲಭೂತ ಹಕ್ಕುಗಳ ವ್ಯಾಪ್ತಿಗೆ ವ್ಯಪ್ತಿಗೆ ಬರುವುದಿಲ್ಲ ಎಂದು ಹೇಳಿದೆ. ಈ ಬೆಗ್ಗಯೂ ಈಗಿನ 9 ಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್ತೀರ್ಪುಮೂಲಭೂತ ಹಕ್ಕುRight to privacynine-judge constitution benchಗೌಪ್ಯತೆ ಹಕ್ಕು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


