ರಾಜೀನಾಮೆ ಹಿಂದಕ್ಕೆ ಪಡೆಯಿರಿ: ಮಾಯಾಗೆ ರಾಜ್ಯಸಭೆ ಉಪ ಸಭಾಪತಿ ಕುರಿಯನ್
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ರಾಜೀನಾಮೆ ಹಿಂಪಡೆಯಲು ರಾಜ್ಯಸಭೆ ಬಯಸುತ್ತಿದೆ ಎಂದು ಉಪ ಸಭಾಪತಿ ಪಿ.ಜೆ.ಕುರಿಯನ್ ಅವರು ಬುಧವಾರ ಹೇಳಿದ್ದಾರೆ...

Published On :
ನವದೆಹಲಿ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ರಾಜೀನಾಮೆ ಹಿಂಪಡೆಯಲು ರಾಜ್ಯಸಭೆ ಬಯಸುತ್ತಿದೆ ಎಂದು ಉಪ ಸಭಾಪತಿ ಪಿ.ಜೆ.ಕುರಿಯನ್ ಅವರು ಬುಧವಾರ ಹೇಳಿದ್ದಾರೆ.
ದಲಿತರ ವಿಷಯಗಳ ಚರ್ಚೆಗೆ ಅವಕಾಶ ನೀಡಲಿದ್ದ ಎಂದು ಈ ಹಿಂದೆ ಮಾಯಾವತಿಯವರು ರಾಜ್ಯಸಭೆಗೆ ರಾಜೀನಾಮೆ ನೀಡಿರುವ ಹಿನ್ನರಲೆಯಲ್ಲಿ ನಿನ್ನೆ ಕುರಿಯನ್ ಅವರು ಈ ವಿಚಾರವನ್ನು ತಿಳಿಸಿದರು.
ಮಾಯಾವತಿ ರಾಜೀನಾಮೆಯಿಂದ ಯಾರಿಗೂ ಸಂತೋಷವಾಗಿಲ್ಲ. ತಪ್ಪು ಗ್ರಹಿಕೆಯಿಂದ ಇದೆಲ್ಲ ನಡೆಯಿತು. ನಿಮ್ಮ ನಿರ್ಧಾರ ಮರುಪರಿಶೀಲಿಸುವಂತೆ ಸದನ ಅವರನ್ನು ಕೋರುತ್ತದೆ ಎಂದು ಕುರಿಯನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


