ರಾಷ್ಟ್ರಪತಿಗಳ ಭಾಷಣ ಭಾರತದ ಮೂಲತತ್ವವನ್ನು ಒಗ್ಗೂಡಿಸುತ್ತದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
ದೇಶದ 14ನೇ ರಾಷ್ಟ್ರಪತಿಯಾಗಿ ಪದವಿ ಸ್ವೀಕರಿಸಿಕೊಂಡ ರಾಮ್ ನಾಥ್ ಕೋವಿಂದ್ ಅವರಿಗೆ...

Published On :
ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ಪದವಿ ಸ್ವೀಕರಿಸಿಕೊಂಡ ರಾಮ್ ನಾಥ್ ಕೋವಿಂದ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.
ತಮ್ಮ ಸಂತೋಷವನ್ನು ಟ್ವಿಟ್ಟರ್ ಮೂಲಕ ವ್ಯಕ್ತಪಡಿಸಿದ ಅವರು, ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ರಾಮನಾಥ್ ಕೋವಿಂದ್ ಅವರಿಗೆ ಅಭಿನಂದನೆಗಳು ಎಂದು ಹೇಳಿದರು.
ನಂತರ ರಾಷ್ಟ್ರಪತಿಯವರ ಪದವಿ ಸ್ವೀಕಾರದ ಭಾಷಣ ಸ್ಫೂರ್ತಿದಾಯಕವಾಗಿತ್ತು. ಭಾರತದ ಶಕ್ತಿಗಳು, ಪ್ರಜಾಪ್ರಭುತ್ವ ಮತ್ತು ವೈವಿದ್ಯತೆಯ ಮೂಲಭೂತದ ಸಾರಸಂಗ್ರಹವಾಗಿ ನೂತನ ರಾಷ್ಟ್ರಪತಿಗಳ ಭಾಷಣ ಮೂಡಿಬಂದಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿರಾಷ್ಟ್ರಪತಿPresidentSpeechರಾಮನಾಥ್ ಕೋವಿಂದ್Ramanath kovindInauguralಆರಂಭಿಕ ಭಾಷಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


