ದೇಶ

ರಾಜ್ಯಸಭೆ ಚುನಾವಣೆ: ಮೋದಿ ತವರು ರಾಜ್ಯ ಗುಜರಾತ್ ನಿಂದ ಅಮಿತ್ ಶಾ, ಸ್ಮೃತಿ ಇರಾನಿ ಸ್ಪರ್ಧೆ

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಿನ ತಿಂಗಳು ನಡೆಯಲಿರುವ...

ರಾಜ್ಯಸಭೆ ಚುನಾವಣೆ: ಮೋದಿ ತವರು ರಾಜ್ಯ ಗುಜರಾತ್ ನಿಂದ ಅಮಿತ್ ಶಾ, ಸ್ಮೃತಿ ಇರಾನಿ ಸ್ಪರ್ಧೆ
ಅಮಿತ್ ಶಾ
Published On :
ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭೆಯ ಚುನಾವಣೆಯಲ್ಲಿ ಗುಜರಾತಿನಿಂದ ಸ್ಪರ್ಧಿಸಲಿದ್ದಾರೆ.
ಇದೇ ಮೊದಲ ಬಾರಿಗೆ ಶಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅಮಿತ್ ಶಾ ಇಬ್ಬಕು ಗುಜರಾತ್ ನಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು ಎಂದು ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.  ಮುಂಬರುವ ಐದು ರಾಜ್ಯಗಳ ಚುನಾವಣೆ ಹೊಣೆ ಯೂ ಅವರ ಹೆಗಲಮೇಲಿದ್ದು, ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಬಿಜೆಪಿ ಪಾಳಯದಿಂದಲೇ ಕೇಳಿಬಂ ದಿತ್ತು. ಆದರೆ ಇವೆಲ್ಲದರ ನಡುವೆ ಬುಧವಾರ ಹಠಾತ್ತಾಗಿ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.