ದೇಶ

ನೀತಿ ಆಯೋಗ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಪನಗರಿಯಾ ರಾಜಿನಾಮೆ

ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ತಮ್ಮ ಹುದ್ದೆಗೆ ರಾಜಿನಾಮೆ...

ನೀತಿ ಆಯೋಗ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಪನಗರಿಯಾ ರಾಜಿನಾಮೆ
ಅರವಿಂದ್ ಪನಗರಿಯಾ
Published On :
ನವದೆಹಲಿ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ  ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. 
ಆಗಸ್ಟ್ 31 ರ ವರೆಗೆ ಕರ್ತವ್ಯ ನಿರ್ವಹಿಸುವುದಾಗಿ ಹೇಳಿರುವ ಅವರು ವಾಪಸ್ ಅಮೆರಿಕಾಗೆ ತೆರಳಿ ಅಲ್ಲಿ ಬೋಧನಾ ವೃತ್ತಿ ಮುಂದುವರಿಸುವುದಾಗಿ ತಿಳಿಸಿದ್ದಾರೆ.
2015ರ ಜನವರಿ 5 ರಂದು ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಏಷಿಯನ್ ಡೆವಲಪ್ ಮೆಂಟ್ ಬ್ಯಾಂಕ್ ನಲ್ಲಿ ಮುಖ್ಯ ಆರ್ಥಿಕ ತಜ್ಞರಾಗಿ ಪನಗರಿಯಾ ಈ ಹಿಂದೆ ಕೆಲಸ ಮಾಡಿದ್ದರು.
ಜೊತೆಗೆ ವಿಶ್ವ ಬ್ಯಾಂಕ್, ಹಾಗೂ ವರ್ಲ್ಡ್ ಟ್ರೇಡ್ ಆರ್ಗನೈಸನ್  ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.