ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾಡಾನೆ ದಾಳಿಗೆ ನಾಲ್ವರ ಸಾವು
ತಮಿಳುನಾಡಿನಲ್ಲಿ ಮದವೇರಿದ ಕಾಡಾನೆ ದಾಳಿ ಮಾಡಿದ್ದು ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ...

Published On :
ಕೊಯಮತ್ತೂರು: ತಮಿಳುನಾಡಿನಲ್ಲಿ ಮದವೇರಿದ ಕಾಡಾನೆ ದಾಳಿ ಮಾಡಿದ್ದು ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.
ಕೊಯಮತ್ತೂರಿನ ಪೊಥನೂರಿನ ಬಳಿ ಕಾಡಾನೆ ದಾಳಿ ಮಾಡಿದ್ದು ಬಾಲಕಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮದವೇರಿದ್ದರಿಂದ ಕಾಡಾನೆ ಹುಚ್ಚಾಟ ಮುಂದುವರಿಸಿದ್ದರಿಂದ ಕಾಡಾನೆ ಸೆರೆ ಹಿಡಿಯಲು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ನೂರಕ್ಕೂ ಹೆಚ್ಚು 100 ಪೊಲೀಸರು ಗ್ರಾಮಕ್ಕೆ ತೆರಳಿದ್ದು ಕಾಡಾನೆ ಹಿಡಿಯುವಲ್ಲಿ ನಿರತರಾಗಿದ್ದಾರೆ. ಇನ್ನು ಕಾಡಾನೆ ಸೆರೆ ಹಿಡಿಯಲು ಎರಡು ಕುಮ್ಕಿ ಆನೆಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


