ದೇಶ

ಕಾಶ್ಮೀರದಲ್ಲಿ ಜೆಕೆಎಲ್ ಎಫ್ ಅಧ್ಯಕ್ಷ ಯಾಸೀನ್ ಮಲಿಕ್ ಬಂಧನ

ದಕ್ಷಿಣ ಕಾಶ್ಮೀರದ ಸೊಫೈನ್ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದ ಜಮ್ಮುಕಾಶ್ಮೀರ ಲಿಬರೇಷನ್ ಫ್ರಂಟ್ ಅಧ್ಯಕ್ಷ ಯಾಸೀನ್ ಮಲ್ಲಿಕ್ ನನ್ನು...

ಕಾಶ್ಮೀರದಲ್ಲಿ ಜೆಕೆಎಲ್ ಎಫ್ ಅಧ್ಯಕ್ಷ ಯಾಸೀನ್ ಮಲಿಕ್ ಬಂಧನ
ಯಾಸೀನ್ ಮಲ್ಲಿಕ್
Published On :
ಶ್ರೀನಗರ: ದಕ್ಷಿಣ ಕಾಶ್ಮೀರದ ಸೊಫೈನ್ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದ ಜಮ್ಮುಕಾಶ್ಮೀರ ಲಿಬರೇಷನ್ ಫ್ರಂಟ್ ಅಧ್ಯಕ್ಷ ಯಾಸೀನ್ ಮಲ್ಲಿಕ್ ನನ್ನು ಬಂಧಿಸಲಾಗಿದೆ.
ಮಲಿಕ್ ಜೊತೆಗೆ ಆತನ ಸಂಘಟನೆಯ ವಲಯ ಅಧ್ಯಕ್ಷ ನೂರ್ ಮಹಮದ್ ಎಂಬಾತನನ್ನು ರಕ್ಷಣಾ ಪಡೆ ಸೋಫಿಯಾನ್ ನಲ್ಲಿ ಇಂದು ಬೆಳಗ್ಗೆ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಮ್ಮ ಸಂಘಟನೆಯ ಮುಖಂಡರು ಜೈಲಿನಲ್ಲಿರುವ ಸರ್ಜಾನ್ ಬರ್ಕಾತಿ ಕಟುಂಬಸ್ಥರನ್ನು ಭೇಟಿ ಮಾಡಲು ರೆಬಾನ್ ಗೆ ತೆರಳಿದ್ದರು. ಆ ವೇಳೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ, ಇಬ್ಬರನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಜೆಕೆಎಲ್ ಎಫ್ ಸಂಘಟನೆ ವಕ್ತಾರ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.