ದೇಶ

ಎಂಬಿಬಿಎಸ್ ಪ್ರವೇಶ ಪರೀಕ್ಷೆ-2017 ಫಲಿತಾಂಶ ಪ್ರಕಟಿಸಿದ ಏಮ್ಸ್

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಗುರುವಾರ ಎಂಬಿಬಿಎಸ್ ಆನ್ ಲೈನ್ ಪರೀಕ್ಷೆ -2017ರ...

ಎಂಬಿಬಿಎಸ್ ಪ್ರವೇಶ ಪರೀಕ್ಷೆ-2017 ಫಲಿತಾಂಶ ಪ್ರಕಟಿಸಿದ ಏಮ್ಸ್
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಗುರುವಾರ  ಎಂಬಿಬಿಎಸ್ ಆನ್ ಲೈನ್ ಪರೀಕ್ಷೆ -2017ರ ಫಲಿತಾಂಶ ಪ್ರಕಟಿಸಿದೆ.
ಭಾರತದ 7 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ  ಎಂಬಿಬಿಎಸ್ ಕೋರ್ಸ್ ಗಳ ಪ್ರವೇಶಕ್ಕೆ ಕಳೆದ ತಿಂಗಳು 28ರಂದು ಪರೀಕ್ಷೆ ನಡೆಸಲಾಗಿತ್ತು.
ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ aiimsexams.orgಯಲ್ಲಿ ನೋಡಬಹುದು.
ಫಲಿತಾಂಶದ ಬಳಿಕ ಜುಲೈ 3ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ತರಗತಿಗಳು ಆಗಸ್ಟ್ 1ರಿಂದ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.