ಆಗಸ್ಟ್ 5ಕ್ಕೆ ಉಪ ರಾಷ್ಟ್ರಪತಿ ಚುನಾವಣೆ
ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಅಧಿಕಾರಾವಧಿ ಆಗಸ್ಟ್.10ರಂದು ಅಂತ್ಯಗೊಳ್ಳಲಿದ್ದು, ಹೊಸ ಉಪ ರಾಷ್ಟ್ರಪತಿಗಳ ಆಯ್ಕೆಗೆ ಚುನಾವಣಾ ಆಯೋಗ ಗುರುವಾರ ಮುಹೂರ್ತ ನಗದಿಪಡಿಸಿದೆ...

Published On :
ನವದೆಹಲಿ: ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಅಧಿಕಾರಾವಧಿ ಆಗಸ್ಟ್.10ರಂದು ಅಂತ್ಯಗೊಳ್ಳಲಿದ್ದು, ಹೊಸ ಉಪ ರಾಷ್ಟ್ರಪತಿಗಳ ಆಯ್ಕೆಗೆ ಚುನಾವಣಾ ಆಯೋಗ ಗುರುವಾರ ಮುಹೂರ್ತ ನಗದಿಪಡಿಸಿದೆ.
ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮುಂದಿನ ಜುಲೈ.18 ರಂದು ಕೊನೆಯ ದಿನವಾಗಿದ್ದು, ಆಗಸ್ಟ್ 5 ರಂದು ಮತದಾನ ಪ್ರಕ್ರಿಯೆ ಹಾಗೂ ಫಲಿತಾಂಶ ಎರಡೂ ಪ್ರಕಟಗೊಳ್ಳಲಿದೆ.
ಉಪ ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರದ ಸಮಾಲೋಚನೆ ನಡೆಸಿದ ಬಳಿಕ ಚುನಾವಣೆ ಆಯೋಗ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿಯಾಗಿ ಶಂಶೇರ್ ಶರೀಫ್ ಅವರನ್ನು ನೇಮಕ ಮಾಡಿದೆ ಎಂದು ಎಂದು ಮುಖ್ಯ ಚುನಾವಣೆ ಆಯುಕ್ತ ನಸೀದ್ ಝೈದಿಯವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Election Commissionಚುನಾವಣಾ ಆಯೋಗಹಮೀದ್ ಅನ್ಸಾರಿHamid AnsariVice-Presidential electionಉಪ ರಾಷ್ಟ್ರಪತಿ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


