ವಿಧಾನಸಭಾ ಚುನಾವಣೆ 2017: ಮಣಿಪುರದಲ್ಲಿ ಶೇ.69, ಉ.ಪ್ರದೇಶದಲ್ಲಿ ಶೇ.39ರಷ್ಟು ಮತದಾನ
ಬಹುನಿರೀಕ್ಷಿತ ಪಂಚರಾಜ್ಯಗಳ ಪೈಕಿ ಮಣಿಪುರದಲ್ಲಿ ಮೊದಲ ಹಂತದ ಹಾಗೂ ಉತ್ತರಪ್ರದೇಶದಲ್ಲಿ 6ನೇ ಹಂತದ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು, ಈ ವರೆಗೂ ಮಣಿಪುರದಲ್ಲಿ ಶೇ.69 ಹಾಗೂ ಉತ್ತರಪ್ರದೇಶದಲ್ಲಿ ಶೇ.39ರಷ್ಟು ಮತದಾನವಾಗಿದೆ...

ಲಖನೌ: ಬಹುನಿರೀಕ್ಷಿತ ಪಂಚರಾಜ್ಯಗಳ ಪೈಕಿ ಮಣಿಪುರದಲ್ಲಿ ಮೊದಲ ಹಂತದ ಹಾಗೂ ಉತ್ತರಪ್ರದೇಶದಲ್ಲಿ 6ನೇ ಹಂತದ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು, ಈ ವರೆಗೂ ಮಣಿಪುರದಲ್ಲಿ ಶೇ.69 ಹಾಗೂ ಉತ್ತರಪ್ರದೇಶದಲ್ಲಿ ಶೇ.39ರಷ್ಟು ಮತದಾನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


