ವಾರಣಾಸಿ ಗಲ್ಲಿಗಳಲ್ಲಿ ಮೋದಿ ರೋಡ್ ಶೋ ಹಾಸ್ಯಾಸ್ಪದ: ಮಲ್ಲಿಕಾರ್ಜುನ್ ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯ ಗಲ್ಲಿ ಗಲ್ಲಿಗಳಲ್ಲಿ ರೋಡ್ ಶೋ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Published On :
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯ ಗಲ್ಲಿ ಗಲ್ಲಿಗಳಲ್ಲಿ ರೋಡ್ ಶೋ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿಗಳು ತಾವು ಹೊದಲ್ಲೆಲ್ಲಾ ಮತಗಳು ಸಿಗುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಅಮೆರಿಕದಲ್ಲಿ ಭಾರತೀಯರನ್ನು ಗುರಿಯಾಗಿರಿಸಿಕೊಂಡು ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಕೂಡಲೇ ಅಮೆರಿಕ ಅಧ್ಯಕ್ಷರಿಗೆ ಕರೆ ಮಾಡಿ ಮೋದಿ ಅವರು ಮಾತನಾಡಬೇಕಾದ ಅವಶ್ಯಕತೆ ಇದೆ ಎಂದರು.
ಅಮೆರಿಕದಲ್ಲಿ ಭಾರತೀಯರ ಮೇಲೆ ನಡೆಸುತ್ತಿರುವ ಜನಾಂಗೀಯ ದಾಳಿಗಳು ನಿಲ್ಲದೆ ಹೋದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧಕಕೆ ನಾಂದಿಯಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


