ಪುಲ್ವಾಮದಲ್ಲಿ ಉಗ್ರರ ಉಪಟಳ: ಕಾರ್ಯಾಚರಣೆಗಿಳಿದ ಸೇನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಹೆಚ್ಚಾಗಿದ್ದು, ಪುಲ್ವಾಮ ಜಿಲ್ಲೆಯ ಪದಗಂಪೋರದಲ್ಲಿ ಅಡಗಿ ಕುಳಿತಿರುವ ಉಗ್ರರು ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆಂದು ಗುರುವಾರ ತಿಳಿದುಬಂದಿದೆ...

Published On :
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಹೆಚ್ಚಾಗಿದ್ದು, ಪುಲ್ವಾಮ ಜಿಲ್ಲೆಯ ಪದಗಂಪೋರದಲ್ಲಿ ಅಡಗಿ ಕುಳಿತಿರುವ ಉಗ್ರರು ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆಂದು ಗುರುವಾರ ತಿಳಿದುಬಂದಿದೆ.
2-3 ಉಗ್ರರು ಪದಗಂಪೋರ ಪ್ರದೇಶದಲ್ಲಿ ಅಡಗಿ ಕುಳಿತಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಮೂಲಗಳು ತಿಳಿಸಿವೆ.
ಉಗ್ರರ ದಾಳಿ ಹಿನ್ನಲೆಯಲ್ಲಿ ಭಾರತೀಯ ಸೇನಾ ಪಡೆ ಸ್ಥಳದಲ್ಲಿ ವಿಶೇಷ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಈ ವರೆಗೂ ಯಾವುದೇ ರೀತಿ ಸಾವು-ನೋವುಗಳು ಸಂಭವಿಸಿರುವುದಾಗಿ ವರದಿಗಳಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರArmyJammu and Kashmirterroristಉಗ್ರರ ದಾಳಿoperationPadgamporaಪದಗಂಪೋರಕಾರ್ಯಾಚರಣೆ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


