ಪಂಚರಾಜ್ಯ ಚುನಾವಣಾ ಫಲಿತಾಂಶ: ರಾಹುಲ್ ಅಭಿನಂದನೆಗೆ ಹೀಗಿತ್ತು ಪ್ರಧಾನಿ ಮೋದಿ ಪ್ರತಿಕ್ರಿಯೆ
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.
ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್‌ನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಎಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ರಾಹುಲ್ ಗಾಂಧಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ "Thank you. Long live democracy!" ಎಂದು ರಿಟ್ವೀಟ್ ಮಾಡಿದ್ದಾರೆ.
ಐದು ರಾಜ್ಯಗಳ ಚುನಾವಣಾ ಪ್ರಕ್ರಿಯೆ ಆರಂಭವಾದಾಗಿನಿಂದ ಪರಸ್ಪರ ಟೀಕೆಗಳ ಸುರಿಮಳೆ ಸುರಿಸುತ್ತಿದ್ದ ಇಬ್ಬರು ನಾಯಕರು ಫಲಿತಾಂಶದ ನಂತರ ಪರಸ್ಪರ ಶುಭಾಶಯ ಹೇಳಿಕೊಂಡಿದ್ದಾರೆ.
I congratulate Shri. Narendra Modi and the BJP on their victory in Uttar Pradesh & Uttarakhand
— Office of RG (@OfficeOfRG) March 11, 2017
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


