ದೇಶ

ಪಂಜಾಬ್ ನಲ್ಲಿ ಗೆದ್ದ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಗೆ ಪ್ರಧಾನಿ ಶುಭಾಶಯ

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಮರಿಂದರ್ ಸಿಂಗ್ ಅವರ ಜನ್ಮದಿನದಂದೇ ಫಲಿತಾಂಶ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಪಂಜಾಬ್ ನಲ್ಲಿ ಗೆದ್ದ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಗೆ ಪ್ರಧಾನಿ ಶುಭಾಶಯ
ನರೇಂದ್ರ ಮೋದಿ
Published On :
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಬಹುಮತ ಗಳಿಸಿದೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಮರಿಂದರ್ ಸಿಂಗ್ ಅವರ ಜನ್ಮದಿನದಂದೇ ಫಲಿತಾಂಶ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. 
ಪಂಜಾಬ್ ನಲ್ಲಿ ಕಾಂಗ್ರೆಸ್ ಹಾಗೂ ಅಮರಿಂದರ್ ಸಿಂಗ್ ಅವರ ಗೆಲುವಿನ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಜನ್ಮ ದಿನದಂದೇ ಗೆಲುವು ಘೋಷಣೆಯಾಗಿದ್ದು ಅಮರಿಂದರ್ ಸಿಂಗ್ ಅವರೊಂದಿಗೆ ಮಾತನಾಡಿ ಜನ್ಮದಿನದ ಶುಭಾಶಯಗಳೊಂದಿಗೆ ಗೆಲುವಿಗೂ ಅಭಿನಂದನೆ ಸಲ್ಲಿಸಿದ್ದೇನೆ. ಅಮರಿಂದರ್ ಸಿಂಗ್ ಅವರ ದೀರ್ಘಾಯುಷ್ಯ, ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.