ದೇಶ

ಪ್ರಧಾನಿ ಮೋದಿ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ಪ್ರಧಾನಿ ಮೋದಿ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್, ನರೇಂದ್ರ ಮೋದಿ
Published On :
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ಆದಿತ್ಯನಾಥ್ ಅವರು, ಈಗ ಪ್ರಧಾನಿಯನ್ನು ಭೇಟಿ ಮಾಡಿದ್ದು, ಬಳಿಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ಬಿಜೆಪಿ ಹಿಂದೂತ್ವವಾದಿ ನಾಯಕ ಹಾಗೂ ಐದು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಯೋಗಿ ಆದಿತ್ಯನಾಥ್ ಅವರು ಭಾನುವಾರ ಉತ್ತರ ಪ್ರದೇಶದ 21ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.