ರೈತರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಸಿಎಂ ಯೋಗಿ ಆದೇಶಿಸಿದ್ದಾರೆ: ರಾಹುಲ್ ಭಟ್ನಾಗರ್
ರೈತರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನಿರ್ದೇಶನ ನೀಡಿದ್ದಾರೆ...

Published On :
ಲಖನೌ: ರೈತರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನಿರ್ದೇಶನ ನೀಡಿದ್ದಾರೆ.
ವ್ಯಾಪಾರ ಸಂಬಂಧ ನಗರಕ್ಕೆ ಬರುವ ರೈತರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯಲು ನೀರು ಮತ್ತು ವಸತಿ ಸೌಕರ್ಯ ಕಲ್ಪಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಯಾದ ರಾಹುಲ್ ಭಟ್ನಾಗರ್ ಅವರಿಗೆ ನಿರ್ದೇಶಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವ್ಯಾಪಾರ ಸಂಬಂಧ ನಗರಕ್ಕೆ ಬರುವ ರೈತರಿಗೆ ಯಾವುದೇ ತೊಂದರೆ ಆಗದಂತೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆದೇಶಿಸಿದ್ದಾರೆ ಎಂದು ರಾಹುಲ್ ಭಟ್ನಾಗರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


