ದೇಶ

ಸಹಕಾರ, ಸಂಬಂಧವನ್ನು ವಿಸ್ತರಿಸಿಕೊಂಡ ಭಾರತ-ಬಾಂಗ್ಲಾದೇಶ: ಪ್ರಣಬ್ ಮುಖರ್ಜಿ

ಬಾಂಗ್ಲಾದೇಶದ ಗಣರಾಜ್ಯೋತ್ಸವದ ಅಂಗವಾಗಿ ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು...

ಸಹಕಾರ, ಸಂಬಂಧವನ್ನು ವಿಸ್ತರಿಸಿಕೊಂಡ ಭಾರತ-ಬಾಂಗ್ಲಾದೇಶ: ಪ್ರಣಬ್ ಮುಖರ್ಜಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
Published On :
ನವದೆಹಲಿ: ಬಾಂಗ್ಲಾದೇಶದ ಗಣರಾಜ್ಯೋತ್ಸವದ ಅಂಗವಾಗಿ ತಮ್ಮ  ಶುಭಾಶಯಗಳು ಮತ್ತು ಅಭಿನಂದನೆಗಳನ್ನು ಅಲ್ಲಿನ ಸರ್ಕಾರ ಮತ್ತು ಜನತೆಗೆ ತಿಳಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆಸಕ್ತಿಕರ ವಿಷಯಗಳಲ್ಲಿ ಪರಸ್ಪರ ಸಹಕಾರ ವಿಸ್ತರಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ಯಶಸ್ವಿಯಾಗಿವೆ ಎಂದು ಹೇಳಿದ್ದಾರೆ.
ಬಾಂಗ್ಲಾದೇಶದ ರಾಷ್ಟ್ರಪತಿ ಎಮ್ ಡಿ. ಅಬ್ಲುಲ್ ಹಮೀದ್ ಅವರಿಗೆ ಕಳುಹಿಸಿರುವ ಸಂದೇಶದಲ್ಲಿ ರಾಷ್ಟ್ರಪತಿ, ಸರ್ಕಾರದ ಮತ್ತು ಭಾರತ ದೇಶದ ಜನರ ಪರವಾಗಿ ನಾನು ಬಾಂಗ್ಲಾದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಖುಷಿಯಿಂದ ಶುಭಾಶಯ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಎರಡೂ ದೇಶಗಳ ಸಂಬಂಧ ವಿಸ್ತರಿಸಿದ್ದು,ಇಂದು ಮಂದುವರಿಯುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.