ಸಮಾಜವಾದಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಅಖಿಲೇಶ್ ಯಾದವ್ ಆಯ್ಕೆ
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ...

Published On :
ಲಕ್ನೋ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿನ್ನೆ ನಡೆದ ಸಮಾಜವಾದಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ವಿಧಾನಸಭೆ ಮತ್ತು ಪರಿಷತ್ತು ಎರಡೂ ಸದನಗಳ ಪಕ್ಷದ ನಾಯಕರಾಗಿ ಅಖಿಲೇಶ್ ಆಯ್ಕೆಯಾಗಿದ್ದಾರೆ.
ಸಭೆಗೆ ಪಕ್ಷದ ಹಿರಿಯ ನಾಯಕರಾದ ಅಜಂ ಖಾನ್ ಮತ್ತು ಶಿವಪಾಲ್ ಸಿಂಗ್ ಯಾದವ್ ಗೈರುಹಾಜರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶಸಮಾಜವಾದಿ ಪಕ್ಷSamajwadi PartyAkhilesh Yadavಅಖಿಲೇಶ್ ಯಾದವ್Legislature Partyಶಾಸಕಾಂಗ ಪಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


