ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಣೆ ಮುಂದುವರೆಯಲಿದೆ: ಹೈಕೋರ್ಟ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ...

Published On :
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ ಮುಂದುವರೆಯಲಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಹೈಕೋರ್ಟ್ ನ್ಯಾಯಮೂರ್ತಿ ಐಎಸ್ ಮೆಹ್ತಾ ಅವರು ಪ್ರಕರಣ ಸಂಬಂಧ ಏಪ್ರಿಲ್ 6ರಂದು ನಡೆಯಲಿರುವ ವಿಚಾರಣೆಗೆ ಆಮ್ ಆದ್ಮಿ ಪಕ್ಷದ ನಾಯಕರ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಿದ್ದು ವಿಚಾರಣೆ ಮಾತ್ರ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಏಪ್ರಿಲ್ 6ರಂದು ನಡೆಯಲಿರುವ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಮತ್ತು ಮನೀಷ್ ಸಿಸೋಡಿಯಾ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದೇನೆ ಎಂದು ನ್ಯಾಯಧೀಶರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರವಿಂದ್ ಕೇಜ್ರಿವಾಲ್ದೆಹಲಿArvind KejriwalHigh Courtಹೈಕೋರ್ಟ್DelhiManish Sisodiaಮನೀಶ್ ಸಿಸೋಡಿಯಾಮಾನನಷ್ಟ ಮೊಕದ್ದಮೆDefamation Case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


